ಜಿಲ್ಲಾ ನ್ಯಾಯಾಲಯ ನೇಮಕಾತಿ 2026
ಸರ್ಕಾರಿ ಉದ್ಯೋಗವನ್ನು ಪಡೆಯಬೇಕು ಎಂಬುದು ಬಹುತೇಕ ಯುವಕರ ಕನಸು. ಅದರಲ್ಲೂ ತಮ್ಮ ಸ್ವಂತ ಜಿಲ್ಲೆಯಲ್ಲೇ ಕೆಲಸ ಮಾಡುವ ಅವಕಾಶ ದೊರೆತರೆ ಅದು ಇನ್ನೂ ಉತ್ತಮ. ಈಗ ಅಂತಹ ಸುವರ್ಣಾವಕಾಶವನ್ನು ಚಾಮರಾಜನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೀಡಿದೆ. ವಿವಿಧ ಹುದ್ದೆಗಳ ಭರ್ತಿಗಾಗಿ ಜಿಲ್ಲಾ ನ್ಯಾಯಾಲಯವು ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಯ ಮೂಲಕ ಒಟ್ಟು 25 ಖಾಲಿ ಹುದ್ದೆಗಳು ಭರ್ತಿ ಮಾಡಲಾಗುತ್ತಿವೆ. ಸರ್ಕಾರಿ … Read more