ಮಾರ್ಚ್‌ನಲ್ಲೇ 24,300 ಸರ್ಕಾರಿ ಹುದ್ದೆಗಳ ಭರ್ತಿ: ಯುವಕರಿಗೆ ರಾಜ್ಯ ಸರ್ಕಾರದ ಭರ್ಜರಿ ಉದ್ಯೋಗ ಗಿಫ್ಟ್!
ಬೆಂಗಳೂರು: ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಮಹತ್ವದ ಸುದ್ದಿ. ರಾಜ್ಯದಲ್ಲಿ ಖಾಲಿ ಇರುವ ಸಾವಿರಾರು ಹುದ್ದೆಗಳ ಭರ್ತಿಗೆ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಟ್ಟು 56,432 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ತೀರ್ಮಾನಿಸಲಾಗಿದೆ. ಇದರ ಮೊದಲ ಹಂತವಾಗಿ ಮಾರ್ಚ್ ತಿಂಗಳಲ್ಲೇ 24,300 ಹುದ್ದೆಗಳಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸುವ ನಿರೀಕ್ಷೆಯಿದೆ. ನಿರುದ್ಯೋಗಿ ಯುವಕರಿಗೆ ಇದು ಈ ಸಾಲಿನ ಅತಿದೊಡ್ಡ ನೇಮಕಾತಿ ಅವಕಾಶವೆಂದು ಹೇಳಬಹುದು. … Read more